ರಾಮಕುಂಜ ಪದವಿ ಕಾಲೇಜಿನಲ್ಲಿ ಮತದಾರರ ಪಟ್ಟಿಗೆ ‘ಮೆಗಾ ಎನ್ರೊಲ್ಮೆನ್ಟ್’ ಮೇಳ ಬ್ಯಾಲೆಟ್ ಬುಲೆಟ್ಟಿಗಿಂತ ಮಹತ್ವದ್ದು- ಗಣರಾಜ ಕುಂಬ್ಳೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ರಾಮಕುಂಜ: ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ಜನವರಿ 1, 2022ಕ್ಕೆ ಹದಿನೆಂಟು ವರ್ಷ ಪೂರ್ಣಗೊಂಡ ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು “ಮೆಗಾ ಎನ್ರೊಲ್ಮೆನ್ಟ್ ಮೇಳ” ಮಾಹಿತಿ ಕಾರ್ಯಗಾರ ಆಯೋಜಿಸಲಾಗಿತ್ತು.


ಕಾಲೇಜಿನ ಪ್ರಾಂಶುಪಾಲ ಗಣರಾಜ ಕುಂಬ್ಳೆಯವರು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದಲ್ಲಿ ಮತದಾನದ ಮಹತ್ವದ ಕುರಿತಂತೆ ತಿಳಿಸಿ, “ಬ್ಯಾಲೆಟ್ ಬುಲೆಟ್ಟಿಗಿಂತ ಮಹತ್ವದ್ದು” ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಿ ಎಂದು ಸಲಹೆ ನೀಡಿದರು. ಕಾಲೇಜಿನ ಈ.ಎಲ್.ಸಿ ನೋಡಲ್ ಅಧಿಕಾರಿ ಲತನ್ ಜಿ.ಎಸ್.ರವರು ಕಾರ್ಯಕ್ರಮದ ಕುರಿತಂತೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿದ್ದ ರಮ್ಯಾರವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ದಿವಾಕರ್ ಕೆ, ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.