ಮುಕ್ರಂಪಾಡಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಸುವರ್ಣ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮುಕ್ರಂಪಾಡಿ ಸುಭದ್ರ ಸಭಾ ಮಂದಿರದ ಬಳಿಯಿರುವ ಅಶ್ವತ್ಥ ಕಟ್ಟೆಯಲ್ಲಿ ಫೆ. 5ರಿಂದ 7ರ ತನಕ ನಡೆಯಲಿರುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಕಟೀಲು ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಮಂಡಳಿಯ ಯಕ್ಷಗಾನ ಬಯಲಾಟ ‘ಶ್ರೀ ದೇವಿ ಮಹಾತ್ಮೆ’ಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ರಾಜಶ್ರೀ ಪದ್ಮಭೂಷಣ ಡಾ| ವಿರೇಂದ್ರ ಹೆಗ್ಗಡೆರವರು ಜ.3ರಂದು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭಹಾರೈಸಿದರು. ಪೂಜಾ ಸಮಿತಿಯ ಅಧ್ಯಕ್ಷ ಸೋಮಶೇಖರ ರೈ ಇಳಂತಾಜೆ, ಕಾರ್ಯಾಧ್ಯಕ್ಷ ಅರುಣ್‌ಕುಮಾರ್ ಪುತ್ತಿಲ, ಪ್ರಧಾನ ಕಾರ್ಯದರ್ಶಿ ಪ್ರಸನ್ನ ಕುಮಾರ್ ಮಾರ್ತ ಇಳಂತಾಜೆ, ಕೋಶಾಧಿಕಾರಿ ಶ್ರೀಪಾದ, ಕಾರ್ಯದರ್ಶಿ ಸಂತೋಷ್ ಕೆ., ಉಪಾಧ್ಯಕ್ಷೆ ಪ್ರಮಿತ ಸಿ. ಹಾಸ್, ಗೌರವಾಧ್ಯಕ್ಷ ಹರಿಣಾಕ್ಷ, ಸದಸ್ಯರಾದ ಶಶಿಕಲಾ, ಉಲ್ಲಾಸ್, ಪದ್ಮನಾಭ ನಾಯ್ಕ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.