ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಂಜನೇಯ ಯಕ್ಷಗಾನದಿಂದ ತಾಳಮದ್ದಳೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ವತಿಯಿಂದ ಮಾಸಿಕ ಯಕ್ಷಗಾನ ತಾಳಮದ್ದಳೆ ಶ್ರೀ ಮಹಾಲಿಂಗೇಶ್ವರ ದೇವಳದ ಆಶ್ರಯದಲ್ಲಿ ” ವರುಣಾಧ್ವರ” ನಡೆಯಿತು.

ಹಿಮ್ಮೇಳದಲ್ಲಿ ಯಲ್ ಯನ್ ಭಟ್, ಸತೀಶ್ ಇರ್ದೆ, ಆನಂದ ಸವಣೂರು , ಪ್ರೊ.ದಂಬೆ ಈಶ್ವರ ಶಾಸ್ತ್ರೀ, ಡಾ.ಶ್ರೀಪ್ರಕಾಶ್ ಬಂಗಾರಡ್ಕ, ಮುರಳೀಧರ ಕಲ್ಲೂರಾಯ, ತಾರಾನಾಥ ಸವಣೂರು ಸಹಕರಿಸಿದರು. ಮುಮ್ಮೇಳದಲ್ಲಿ ಹರಿಶ್ಚಂದ್ರ ( ಗುಂಡ್ಯಡ್ಕ ಈಶ್ವರ ಭಟ್ ), ಲೋಹಿತಾಶ್ವ ( ಪಕಳಕುಂಜ ಶ್ಯಾಮ್ ಭಟ್ ), ಅಜೀಗರ್ತ ( ಭಾಸ್ಕರ್ ಬಾರ್ಯ ), ಶ್ಯುನಶ್ಯೇಪ ( ಗುಡ್ಡಪ್ಪ ಬಲ್ಯ ), ವಿಶ್ವಾಮಿತ್ರ ( ಕೇಕನಾಜೆ ಕೇಶವ ಭಟ್ ), ವರುಣ ( ಚಂದ್ರಶೇಖರ ಭಟ್ ಬಡೆಕ್ಕಿಲ ), ಅಜೀಗರ್ತನ ಪತ್ನಿ ( ಚಾರ ಪ್ರದೀಪ ಹೆಬ್ಬಾರ್ ) ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.