ಕ್ರಿಸ್ಮಸ್ ದಿನದಂದು ಪೆರುವಾಯಿಯಲ್ಲಿ ನಡೆದ ಗೋದಲಿ ಸ್ಫರ್ದೆಯ ಫಲಿತಾಂಶ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಬಂಟ್ವಾಳ ತಾಲೂಕಿನ ಪೆರುವಾಯಿ ಫಾತಿಮ ಚರ್ಚ್ ಮುಚ್ಚಿರಪದವು ಅಧೀನದಲ್ಲಿ ಕ್ರಿಸ್ಮಸ್ ಹಬ್ಬದ ದಿನದಂದು ಗೋದಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಹಲವಾರು ಮಂದಿ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ರಾಜೇಶ್ ಪ್ರಕಾಶ್ ಡಿಸೋಜ ಮುಳಿಯ ಪೆರುವಾಯಿ ಪ್ರಥಮ ಬಹುಮಾನವನ್ನು ಪಡೆದುಕ್ಕೊಂಡರು. ಈ ಸ್ಪರ್ದೆಯ ದ್ವಿತೀಯ ಬಹುಮಾನವನ್ನು ರೋಶನ್ ಡಿಸೋಜ ಅಂಗರಕುಮೇರ್ ಶಾಲೋಮ್ ನಿವಾಸ್ ಪಡೆದುಕ್ಕೊಂಡರು. ಇವರಿಗೆ ಡಿಸೆಂಬರ್ 31 ರಂದು ರೆಟ ಫಾದರ್ ವಿಶಾಲ್ ಮೋನಿಸ್ ಅವರ ಉಪಸ್ಥಿಯಲ್ಲಿ ಪೆರುವಾಯಿ ಚರ್ಚ್ ನಲ್ಲಿ ಬಹುಮಾನವನ್ನ ವಿತರಿಸಲಾಯಿತು.  ಈ ಸಂದರ್ಭದಲ್ಲಿ ಮೊದಲಾದವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.