ಜ.7; ನಿಡ್ಪಳ್ಳಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನಿಡ್ಪಳ್ಳಿ; ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2022-23 ನೇ ಸಾಲಿನ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ ಜ.7 ರಂದು ಬೆಳಿಗ್ಗೆ ಗಂಟೆ 10.30 ಕ್ಕೆ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ನಂತರ ಬೆಳಿಗ್ಗೆ ಗಂಟೆ 11.30 ಕ್ಕೆ 2021-22 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ನಡೆಯಲಿದೆ ಎಂದು ಪಂಚಾಯತ್ ಅಧ್ಯಕ್ಷೆ ಗೀತಾ.ಡಿ ಮತ್ತು ಪಿಡಿಒ ಸಂಧ್ಯಾಲಕ್ಷ್ಮೀ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.