ನಗರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ, ಉದ್ಯಮ ಪರವಾನಿಗೆ ವಸೂಲಿ ಅಭಿಯಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಅಧಿಕಾರಿಗಳ 4 ತಂಡಗಳ ಕಾರ್ಯಾಚರಣೆ – ತೆರಿಗೆ ಬಾಕಿ ಮಾಡಿದವರಿಗೆ ನೋಟೀಸ್

ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಮಾಡಿದವರಿಂದ ವಸೂಲಿ, ಉದ್ಯಮ ಪರವಾನಿಗೆ ನವೀಕರಣ ಮಾಡದವರ ಮತ್ತು ಪರವಾನಿಗೆ ಇಲ್ಲದೆ ವ್ಯವಹಾರ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪುತ್ತೂರು ನಗರಸಭೆ ತೆರಿಗೆ ವಸೂಲಿ ಅಭಿಯಾನ ಆರಂಭಗೊಂಡಿದ್ದು, ಜ.7ರಂದು ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್ ಅವರ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳ 4 ತಂಡಗಳು ಕಾರ್ಯಾಚರಣೆ ನಡೆಸಿ ನೋಟೀಸು ಜಾರಿ ಮಾಡಿದ ಘಟನೆ ನಡೆದಿದೆ.


ಪುತ್ತೂರು ಗಾಂಧಿಕಟ್ಟೆಯ ಬಳಿಯ ಹೂವಿನ ಮಾರುಕಟ್ಟೆ, ಸಿಟಿ ಕಾಂಪ್ಲೆಕ್ಸ್‌ನಲ್ಲಿರುವ ಅಂಗಡಿ ಮಳಿಗೆಗಳು ಸೇರಿದಂತೆ ನಗರಸಭೆ ವ್ಯಾಪ್ತಿಯ ವಿವಿಧ ಕಡೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.