ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆ ‘ವಿಕಾಸ’ ಬಿಡುಗಡೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಮೂಡಬಿದಿರೆ : 81ನೇ ಅಖಿಲ ಭಾರತ ಅಂತರ್ ವಿವಿ ಪುರುಷರ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆ ‘ವಿಕಾಸ’ವನ್ನು ಬಿಡುಗಡೆಗೊಳಿಸಲಾಯಿತು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಈ ಕಾರ್ಯಕ್ರಮವನ್ನು ನೆರವೇರಿಸಿದರು. ಹೊಸದಿಗಂತ ಪತ್ರಿಕೆಯ ವರದಿಗಾರ ಐ.ಬಿ.ಸಂದೀಪ್ ಕುಮಾರ್ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ವಿವಿಧ ಪತ್ರಿಕೆಗಳ ವರದಿಗಾರರು, ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.