ಗ್ರಾಮದ ಗುಮ್ಮಟೆಗದ್ದೆ ನಿವಾಸಿ ಶೇಷಪ್ಪ ರೈ ನಿಧನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು:ಬೆಟ್ಟಂಪಾಡಿ ಗ್ರಾಮದ ಗುಮ್ಮಟೆಗದ್ದೆ ನಿವಾಸಿ ಶೇಷಪ್ಪ ರೈ(81ವ.)ರವರು ಅಸೌಖ್ಯದಿಂದ ಜ.3ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಪದ್ಮಾವತಿ, ಪುತ್ರ ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಸದಾಶಿವ ರೈ, ಪುತ್ರಿಯರಾದ ಶ್ಯಾಮಲಾ, ಶಕುಂತಳಾ, ಉಷಾ ಹಾಗೂ ಅಳಿಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.