ಕನಕಮಜಲು: ಸೋಣಂಗೇರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

0

 

ಸೋಣಂಗೇರಿ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿಯು ಕನಕಮಜಲಿನ ಶ್ರೀ ನರಿಯೂರು ರಾಮಣ್ಣ ಗೌಡ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.1ರಂದು ಜರುಗಿತು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ ಕುತ್ಯಾಳ ಅವರು ಉದ್ಘಾಟಿಸಿ, ಶುಭಹಾರೈಸಿದರು.

 


ಈ ಸಂದರ್ಭದಲ್ಲಿ ಸಮೂಹ ಸಂಪನ್ಮೂಲ ಕೇಂದ್ರದ ಸಮನ್ವಯಧಿಕಾರಿ ಶ್ರೀಮತಿ ಶೀತಲ್ , ಶಿಕ್ಷಣ ಸಂಯೋಜಕ ವಸಂತ ಏನೆಕಲ್ಲು ,ಶ್ರೀಮತಿ ಸಂಧ್ಯ,ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಸವಿತಕುಮಾರಿ,ಶ್ರೀಮತಿ ಮಮತ, ಕನಕಮಜಲು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಾರದ ಉಗ್ಗಮೂಲೆ, ಇಬ್ರಾಹಿಂ ಕಾಸಿಂ ಕನಕಮಜಲು, ನಿವೃತ್ತ ಶಿಕ್ಷಕ ದಯಾನಂದ ಕೊಳ್ದುಮಜಲು , ಶಾಲಾ ಎಸ್. ಡಿ. ಎಮ್. ಸಿ. ಅಧ್ಯಕ್ಷ ಹಮೀದ್ ವೆದಿಕೆಯಲ್ಲಿ ಉಪಸ್ಥಿತರಿದ್ದರು.


ಸೋಣಂಗೇರಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಅನುರಾದ ಬೆಳ್ಳಾರೆ ಸ್ವಾಗತಿಸಿ,ಶಾಲಾ ಮುಖ್ಯೊಪಾದ್ಯಯಿನಿ ಶ್ರೀಮತಿ ಶೇಷಮ್ಮ ವಂದಿಸಿದರು.

LEAVE A REPLY

Please enter your comment!
Please enter your name here