ಕೊರಗಜ್ಜ ದೈವಕ್ಕೆ ಅಪಮಾನ: ಮಣ್ಣಾಪು ಕೊರಗಜ್ಜ ಕ್ಷೇತ್ರದಲ್ಲಿ ಹಿಂದು ಜಾಗರಣ ವೇದಿಕೆ ವಿಶ್ವಹಿಂದು ಪರಿಷತ್, ಭಜರಂಗದಳದಿಂದ ಪ್ರಾರ್ಥನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದಲ್ಲಿ ಮದುವೆ ಕಾರ್ಯಕ್ರಮದಲ್ಲಿ ತುಳು ನಾಡಿನ ದೈವ ಕೊರಗಜ್ಜನ ರೀತಿ ಮುಖಕ್ಕೆ ಮಸಿ ಬಳಿದುಕೊಂಡು ಅಡಿಕೆ ಹಾಳೆಯ ಟೋಪಿ ಧರಿಸಿ ತುಳು ನಾಡಿನ ಜನರ ನಂಬಿಕೆಗೆ ಧಕ್ಕೆ ಉಂಟು ಮಾಡಿದ ಘಟನೆಗೆ ಸಂಬಂಧಿಸಿ ಹಿಂದು ಜಾಗರಣ ವೇದಿಕೆ, ವಿಶ್ವ ಹಿಂದು ಪರಿಷತ್, ಭಜರಂಗದಳ ಕಾರ್ಯಕರ್ತರು ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಕೊರಗಜ್ಜ ದೈವಕ್ಕೆ ಅವಮಾನಿಸಿದವರಿಗೆ ತಕ್ಕ ಶಿಕ್ಷೆ ನೀಡುವಂತೆ ಪ್ರಾರ್ಥಿಸಲಾಯಿತು.

 

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಲು, ಉಪಾಧ್ಯಕ್ಷ ವಿಶ್ವನಾಥ ಟೈಲರ್ ಮೊಟ್ಟೆತ್ತಡ್ಕ, ಹಿಂಜಾವೇ ಜಿಲ್ಲಾ ಕಾರ್ಯದರ್ಶಿ ಅಜಿತ್ ಹೊಸಮನೆ, ತಾಲೂಕು ಅದ್ಯಕ್ಷ ಅಶೋಕ್ ತ್ಯಾಗರಾಜನಗರ, ಭಜರಂಗದಳ ತಾಲೂಕು ಸಂಚಾಲಕ ಹರೀಶ್ ದೊಳ್ಪಾಡಿ, ಹಿಂಜಾವೇ ತಾಲೂಕು ಕಾರ್ಯದರ್ಶಿ ದಿನೇಶ್ ಪಂಜಿಗ, ನಗರ ಉಪಾದ್ಯಕ್ಷ ಗೀತೆಶ್ ಮೊಡಪ್ಪಾಡಿ, ಭಜರಂಗದಳ ಸುರಕ್ಷಾ ಪ್ರಮುಖ್ ಅನಿಲ್ ಇರ್ಧೆ, ಅಜಿತ ಕೆಯ್ಯೂರ್ ಅರ್ಯಾಪು, ಗ್ರಾಮ ಪಂಚಾಯತ್ ಸದಸ್ಯ ಪವಿತ್ರ ರೈ ಬಲಿಲ, ಹಿಂಜಾವೇಯ ಮನಿಶ್ ಕುಲಾಲ್, ರಜನಿಶ್ ಪೆರ್ಲಂಪಾಡಿ, ಮನೀಶ್ ಬಿರ್ವ, ಮನೋಜ್ ಉದ್ದಂಗಲ, ಗಣೇಶ ಬೆದ್ರಾಳ ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.