ನಾಳೆ(ಜ.10) ಸನ್ಯಾಸಿಗುಡ್ಡೆ ಶ್ರೀರಾಮ ಮಂದಿರದಲ್ಲಿ ಇಂಟರ್‌ಲಾಕ್ ಉದ್ಘಾಟನೆ, ಕೃತಜ್ಞತಾ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆದಂಬಾಡಿ ಸನ್ಯಾಸಿಗುಡ್ಡೆ ಶ್ರೀರಾಮ ಮಂದಿರದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ಸಂಪನ್ನಗೊಂಡಿದ್ದು, ಇದರ ಕೃತಜ್ಞತಾ ಸಭೆ ಮತ್ತು ಶಾಸಕರ ಅನುದಾನದಲ್ಲಿ ಮಂದಿರಕ್ಕೆ ರೂ.5 ಲಕ್ಷ ವೆಚ್ಚದಲ್ಲಿ ಅಳವಡಿಸಲಾಗಿರುವ ಇಂಟರ್‌ಲಾಕ್ ನ ಉದ್ಘಾಟನೆ ಜ.10ರಂದು ನಡೆಯಲಿದೆ. ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಶಾಸಕ ಸಂಜೀವ ಮಠಂದೂರುರವರು ಇಂಟರ್‌ಲಾಕ್ ಉದ್ಘಾಟಿಸಿ, ಕೃತಜ್ಞತಾ ಸಭೆಯಲ್ಲಿ ಮಾತನಾಡಲಿದ್ದಾರೆ. ಇದೇ ವೇಳೆ ಮಂದಿರದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ಲೆಕ್ಕಪತ್ರ ಮಂಡನೆಯೂ ನಡೆಯಲಿದೆ ಎಂದು ಮಂದಿರದ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.