ವಿವೇಕಾನಂದ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿವೇತನ ಮಾಹಿತಿ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
ಪುತ್ತೂರು : ವಿವೇಕಾನಂದ ಮಹಾವಿದ್ಯಾಲಯದಲ್ಲಿ ಜ.10ರಂದು ವಿದ್ಯಾರ್ಥಿವೇತನ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ, ನಾರಾಯಣ ನಾಯಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಹಲವಾರು ಮಾಹಿತಿಗಳನ್ನು ನೀಡಿದರು. ಈ ರೀತಿಯ ವೇತನ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಪಡೆಯಲು ಹಲವಾರು ರೀತಿಯಲ್ಲಿ  ಸಹಾಯವಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದ  ಅಧ್ಯಕ್ಷತೆ ಸಂಸ್ಥೆಯ ಸಹ ಪ್ರಾಧ್ಯಾಪಕಿ  ಕೃಷ್ಣವೇಣಿ ನಿರ್ವಹಿಸಿದರು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.