ದೇವಚಳ್ಳ ಸರಕಾರಿ ಪ್ರಾಥಮಿಕ ಶಾಲೆಯ ಬಾಲಕಿಯರ ವಾಲಿಬಾಲ್ ತಂಡ ದ್ವಿತೀಯ

0

 

 

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ, ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಇದರ ವತಿಯಿಂದ ಸಂಪಾಜೆ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಇಲ್ಲಿಯ ವಿದ್ಯಾರ್ಥಿನಿಯರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಕಿ ಶಶಿಕಲಾರವರು ತರಬೇತಿ ನೀಡಿರುತ್ತಾರೆ.

ತಂಡದಲ್ಲಿ ರಶ್ಮಿತ, ಲಾವಣ್ಯ, ಲೇಖನ, ಬುಸ್ತಾನ, ಹಿತೈಷಿ, ಆಯಿಷತ್ ನೂರ ಭಾಗವಹಿಸಿದ್ದಾರೆ.

LEAVE A REPLY

Please enter your comment!
Please enter your name here