ಓಮಿಕ್ರಾನ್ ವೈರಾಣು ಸೋಂಕು ಹರಡುವಿಕೆ ನಿಯಂತ್ರಣದ ಹಿನ್ನೆಲೆ – ದೃಷ್ಟಿಹೀನ, ಅಂಗ ವೈಕಲ್ಯ ಸರಕಾರಿ ನೌಕರರಿಗೆ ಕರ್ತವ್ಯಕ್ಕೆ ಹಾಜರಾಗುವಲ್ಲಿ ವಿನಾಯಿತಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ರಾಜ್ಯದಲ್ಲಿ ಕೋವಿಡ್ -19 ರೂಪಾಂತರಿ ವೈರಸ್ ‘ಓಮಿಕ್ರಾನ್’ ವೈರಾಣು ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಸರಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್ ಬಿ,ಸಿ ಮತ್ತು ಡಿ ವೃಂದದ ಅಧಿಕಾರಿ/ಸಿಬ್ಬಂದಿಗಳಿಗೆ ಶೇ.50ರಂತೆ ರೋಟೇಷನ್ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು ಮತ್ತು ದೃಷ್ಟಿಹೀನ ಮತ್ತು ಅಂಗವೈಕಲ್ಯ ಹೊಂದಿರುವ ಅಧಿಕಾರಿ/ಸಿಬ್ಬಂದಿಗಳು ಮತ್ತು ಗರ್ಭಿಣಿ ಮಹಿಳಾ ಸಿಬ್ಬಂದಿಗಳು ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ದ.ಕ.ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಸೂಚನೆ ನೀಡಿದ್ದಾರೆ ಎಂದು ಕರ್ನಾಟಕ ರಾಜ್ಯ ಸರಕಾರಿ /ಅರೆ ಸರಕಾರಿ ವಿಕಲಚೇತನರ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಲ್ ರಾಥೋಡ್ ಅವರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.