ವಿವೇಕಾನಂದ ಪದವಿಪೂರ್ವ ಕಾಲೇಜು ವತಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ NTSC ಮಾದರಿ ಪರೀಕ್ಷೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಹತ್ತನೇ ತರಗತಿಯ ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿಕೊಂಡು ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಜನವರಿ 13 ಮತ್ತು 14 ರಂದು NTSC ಮಾದರಿ ಪರೀಕ್ಷೆಯೊಂದನ್ನು ಆಯೋಜಿಸಲಾಗಿದೆ.

 


ಆನ್ ಲೈನ್ ವೇದಿಕೆ ಗೂಗಲ್ ಫಾರ್ಮ್ ಮೂಲಕ ಈ ಪರೀಕ್ಷೆಯು ನಡೆಯಲಿದೆ. ಈ ಪರೀಕ್ಷೆಗೆ ಬರೆಯಲು ವಿದ್ಯಾರ್ಥಿಗಳು ಇಚ್ಚಿಸಿದಲ್ಲಿ                          https://docs.google.com/forms/d/e/1FAlpQLSdrOKKjjp1mNKC5SgBJtSMgxTZ3xAzRp4T7G7Tw4pwWJMdriQ/viewform?usp=pp_url&entry.1385927254=Option+1     ಲಿಂಕ್ ನ ಮೂಲಕ ಸೇರಿಕೊಳ್ಳಬಹುದು ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.