ಉಪ್ಪಿನಂಗಡಿ-ದುರ್ಗಾಗಿರಿ ಶ್ರೀ ದುರ್ಗಾ ಭಜನಾ ಮಂದಿರ ಪುನರ್ ನಿರ್ಮಾಣ ಮಂದಿರದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿನ ದುರ್ಗಾಗಿರಿ ಶ್ರೀ ದುರ್ಗಾ ಭಜನಾ ಮಂದಿರ ಇದರ ಪುನರ್ ನಿರ್ಮಾಣ ಮಂದಿರದ ಲೋಕಾರ್ಪಣೆ ಮತ್ತು ಪ್ರವೇಶೋತ್ಸವ ಜ.20 ಮತ್ತು 21 ರಂದು ನಡೆಯಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.


ಕಾರ್ಯಕ್ರಮದಲ್ಲಿ ಭಜನಾ ಮಂಡಳಿ ಅಧ್ಯಕ್ಷ ಲೋಕೇಶ್ ಬೆತ್ತೋಡಿ, ಕಾರ್ಯದರ್ಶಿ ಪದ್ಮನಾಭ ಸಂಕೇಶ, ಸಹ ಕಾರ್ಯದರ್ಶಿ ಮಾಲತಿ ಗಿರಿಯಪ್ಪ ಬೆತ್ತೋಡಿ, ಸಮಿತಿ ಸಂಚಾಲಕರಾದ ಅಂಬಾ ಪ್ರಸಾದ ಪಾತಾಳ, ಧರ್ಣಪ್ಪ ಗೌಡ ವರೆಕ್ಕ, ಉಷಾಚಂದ್ರ ಮುಳಿಯ, ಜಯಂತಿ ಕೇಶವ ರಂಗಾಜೆ, ಗೋಪಾಲಕೃಷ್ಣ ಪಲ್ಲದಕೋಡಿ, ಪದೀಪ್ ಮಡಿವಾಳ ಪಾದಾಳ ಮತ್ತು ಶಶಿಧರ ಗೌಡ ವರೆಕ್ಕ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.