ಸವಣೂರು 2022-23ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಸವಣೂರು : ಸವಣೂರು ಗ್ರಾ.ಪಂ.ನ 2022-23ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆಯು ಗ್ರಾ.ಪಂ.ಅಧ್ಯಕ್ಷೆ ರಾಜೀವಿ.ವಿ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜ.11ರಂದು ಸವಣೂರು ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಅವರು ಪಾಲ್ಗೊಂಡಿದ್ದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕ್ರಿಯಾಯೋಜನೆ ತಯಾರಿಯೂ ಸಭೆಯಲ್ಲಿ ನಡೆಯಿತು. ಗ್ರಾ.ಪಂ.ಉಪಾಧ್ಯಕ್ಷ ಶೀನಪ್ಪ ಶೆಟ್ಟಿ ನೆಕ್ರಾಜೆ, ಪಿಡಿಓ ನಾರಾಯಣ ಬಿ,ಲೆಕ್ಕಸಹಾಯಕ ಎ.ಮನ್ಮಥ,ಗ್ರಾ.ಪಂ.ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾ.ಪಂ.ವ್ಯಾಪ್ತಿಗೆ ಸೇರಿದ ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ ಗ್ರಾಮಗಳ ಗ್ರಾಮಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.