ಖ್ಯಾತ ಭಾಷಾ ವಿಜ್ಞಾನಿ ಪ್ರೊ। ಕೋಡಿ ಕುಶಾಲಪ್ಪ ಗೌಡ ನಿಧನ

0

 

ಖ್ಯಾತ ಭಾಷಾ ವಿಜ್ಞಾನಿ ಹಾಗೂ ಸಾಹಿತಿ ಪ್ರೊ। ಕೋಡಿ ಕುಶಾಲಪ್ಪ ಗೌಡರು ನಿನ್ನೆ ರಾತ್ರಿ (ಸೆ. 2) ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.
ಪುತ್ತೂರಿನಲ್ಲಿ ಮಗಳ ಮನೆಯಲ್ಲಿ ಇದ್ದ ಅವರನ್ನು ತೀವ್ರ ಅಸೌಖ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ರಾತ್ರಿ 10.30 ರ ವೇಳೆಗೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಅವರ ಪಾರ್ಥಿವ ಶರೀರವನ್ನು ನಾಳೆ ಬೆಳಿಗ್ಗೆ ಸುಳ್ಯದ ಜಟ್ಟಿಪಳ್ಳದಲ್ಲಿರುವ ಅವರ ಮನೆಗೆ ತರಲಾಗುವುದೆಂದು ತಿಳಿದುಬಂದಿದೆ.

 

LEAVE A REPLY

Please enter your comment!
Please enter your name here