ನಾಳೆ(ಜ.13) ಕಡಬ-ನೆಲ್ಯಾಡಿ-ಸವಣೂರಿನಲ್ಲಿ ವಿದ್ಯುತ್ ನಿಲುಗಡೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು:33 ಕೆ.ವಿ ಪುತ್ತೂರು-ಕಡಬ-ಸುಬ್ರಹ್ಮಣ್ಯ ಹಾಗೂ 33 ಪುತ್ತೂರು-ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗದ ನಿಯತಕಾಲಿಕ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜ.೧೩ರಂದು ಬೆಳಿಗ್ಗೆ 9.30ರಿಂದ ಸಂಜೆ 4ಗಂಟೆಯ ತನಕ 33 ಕೆ.ವಿ ಪುತ್ತೂರು-ಕಡಬ-ಸುಬ್ರಹ್ಮಣ್ಯ ಹಾಗೂ 33ಪುತ್ತೂರು-ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ. 33/11ಕೆವಿ ಕಡಬ, ನೆಲ್ಯಾಡಿ, ಸವಣೂರು, ಬಿಂದು ವಿದ್ಯುತ್ ಉಪಕೇಂದ್ರದಿಂದ ಹೊರಡು ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುಂತೆ ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.