ಹರಿಹರ ಪಲ್ಲತ್ತಡ್ಕ :ಉಚಿತ ಕಣ್ಣಿನ ತಪಾಸಣಾ ಶಿಬಿರ

0


ಗ್ರಾಮ ಪಂಚಾಯತ್ ಹರಿಹರ ಪಲ್ಲತ್ತಡ್ಕ, ಐ ಮಿತ್ರ2.5NVG ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇದರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ದಿ.3 ರಂದು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಗ್ರಾ.ಪಂ ಉಪಾಧ್ಯಕ್ಷ ವಿಜಯ ಅಂಗಣ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂ ಸದಸ್ಯ ದಿವಕರ ಮುಂಡಾಜೆ,ಪಿಡಿಒ ಮಣಿಯಾನ ಪುರುಷೋತ್ತಮ, ಪಂಚಾಯತ್ ಸಿಬ್ಬಂದಿಗಳು, ಊರವರು ಹಾಜರಿದ್ದರು.

LEAVE A REPLY

Please enter your comment!
Please enter your name here