ಷಣ್ಮುಖದೇವ ಪ್ರೌಢಶಾಲೆ ಪೆರ್ಲಂಪಾಡಿಯ ಸಾತ್ವಿಕ ಐನ್ ಸ್ಪಾಯರ್ ಅವಾರ್ಡ್‌ಗೆ ಆಯ್ಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪೆರ್ಲಂಪಾಡಿ: ಡಿಪಾರ್ಟ್ಮೆಂಟ್ ಸೈನ್ಸ್ ಆಂಡ್ ಟೆಕ್ನಾಲಜಿ ಮತ್ತು ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ ಆಫ್ ಇಂಡಿಯಾ ಇದರ ವತಿಯಿಂದ ನಡೆದ ಇನ್ಸ್ಫೇರ್ ಅವಾರ್ಡ್ ಮಾನಕ್ 2021-22 ಕ್ಕೆ ಪೆರ್ಲಂಪಾಡಿ ಷಣ್ಮುಖದೇವ ಪ್ರೌಢಶಾಲೆಯ ವಿದ್ಯಾರ್ಥಿನಿ ಸಾತ್ವಿಕ ಆಯ್ಕೆಯಾಗಿದ್ದಾರೆ. ಇವರು ಅಮ್ಚಿನಡ್ಕ ನಿವಾಸಿ ಗೋಪಾಲ ಆಚಾರ್ಯ ಮತ್ತು ಶೋಭಾ ದಂಪತಿಗಳ ಪುತ್ರಿ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.