ಇನ್ಸೈರ್ ಆವಾರ್ಡ್ ಮಾನಕ್ ಸ್ಪರ್ಧೆ ಪಟ್ಟೆ ಶಾಲೆಯ ದೀಕ್ಷಾಗೆ ನಗದು ಪುರಸ್ಕಾರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಡಿಪಾಟ್ಮೆಂಟ್ ಆಫ್ ಸೈನ್ಸ್ ಆಂಡ್ ಟೆಕ್ನಾಲಜಿ ಮತ್ತು ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ ಆಫ್ ಇಂಡಿಯಾ ನವದೆಹಲಿ ಇದರ ವತಿಯಿಂದ ವಿಜ್ಞಾನ ಹಾಗೂ ತಂತ್ರಜ್ಞಾನದ ಪ್ರಗತಿಗೋಸ್ಕರ ಮತ್ತು ವಿದ್ಯಾರ್ಥಿಗಳಲ್ಲಿ ತಮ್ಮ ಶೈಕ್ಷಣಿಕ ಪ್ರಕ್ರಿಯೆಯಲ್ಲಿ ಇನ್ಸೈರ್ ಅವಾರ್ಡ್ ಮಾನಕ್ ಸ್ಪರ್ಧೆಯನ್ನು ಆಯೋಜಿಸಿತ್ತು. ಇದರ 2021-22 ನೆ ಸಾಲಿನ ಸ್ಪರ್ಧೆಯಲ್ಲಿ ಪಟ್ಟೆ ಪ್ರತಿಭಾ ಪ್ರೌಢ ಶಾಲೆಯ 3 ವಿದ್ಯಾರ್ಥಿಗಳು ಭಾಗವಹಿಸಿದ್ದು ಇವರಲ್ಲಿ 9 ನೇ ತರಗತಿಯ ವಿದ್ಯಾರ್ಥಿನಿ ದೀಕ್ಷಾ ಪಿ ಇವರ ವಿಜ್ಞಾನ ಮಾದರಿಯು ರೂ.10 ಸಾವಿರ ನಗದು ಪುರಸ್ಕಾರಗಳೊಂದಿಗೆ ಮುಂದಿನ ಹಂತದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಪಳಂಜೆ ಮೋನಪ್ಪ ಗೌಡ ಮತ್ತು ಸವಿತಾರವರ ಪುತ್ರಿ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.