ಜ.12ರಂದು ‘ಸಂಘಧ್ಯೇಯ’ ಕಿರುಚಿತ್ರ ಬಿಡುಗಡೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಎಯು ಕ್ರಿಯೇಷನ್ಸ್ ಅರ್ಪಿಸುವ, ಅಚಲ್ ಉಬರಡ್ಕ ನಿರ್ದೇಶಿಸಿರುವ ‘ಸಂಘಧ್ಯೇಯ’ ಕಿರುಚಿತ್ರ ರಾಷ್ಟ್ರೀಯ ಯುವ ದಿನದ ಪ್ರಯುಕ್ತ ಜ.12ರಂದು ಬಿಡುಗಡೆಗೊಳ್ಳಲಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರೇರಣೆಯೊಂದಿಗೆ ರಕ್ತದಾನದ ಮಹತ್ವವನ್ನು ತಿಳಿಸುವ ಕಥಾಹಂದರವನ್ನು ಹೊಂದಿದೆ. ಈ ಕಿರುಚಿತ್ರದಲ್ಲಿ ನವನೀತ ಕೃಷ್ಣ ಜೋಗಿಯಡ್ಕ, ಶ್ರೀವತ್ಸ ಭಾರದ್ವಾಜ್, ಕಿರಣ್ ಕುಮಾರ್ ಶಾಂತಿನಗರ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಿರುಚಿತ್ರವು AU Creations ಯೂಟ್ಯೂಬ್ ಚಾನೆಲ್ ನಲ್ಲಿ ಮಧ್ಯಾಹ್ನ ಮೂರು ಗಂಟೆಗೆ ಬಿಡುಗಡೆಗೊಳ್ಳಲಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.