ರಾಷ್ಟ್ರೀಯ ಹೆದ್ದಾರಿ ಸಂಪರ್ಕದ ಬೊಳುವಾರು ಮಂಜಲ್ಪಡ್ಪು ಸೇತುವೆ, ರಸ್ತೆ ಅಗಲೀಕರಣದ ರೂ.1.18 ಕೋಟಿಯ ಕಾಮಗಾರಿಗೆ ಶಿಲಾನ್ಯಾಸ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಸಂಪರ್ಕದ ಬೊಳುವಾರು ಮಂಜಲ್ಪಡ್ಪು ಸೇತುವೆ, ರಸ್ತೆ ಅಗಲೀಕರಣದ ರೂ.1.18 ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು, ನಗರಯೋಜನಾ ಪ್ರಾಧೀಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ನಗರಮಂಡಲದ ಅಧ್ಯಕ್ಷರೂ ನಗರಸಭೆ ಸದಸ್ಯರೂ ಆಗಿರುವ ಪಿ.ಜಿ.ಜಗನ್ನಿವಾಸ ರಾವ್, ನಗರಸಭಾ ಸ್ಥಳೀಯ ಸದಸ್ಯ ಸಂತೋಷ್ ಬೊಳುವಾರು, ನವೀನ್ ಪೆರಿಯತ್ತೋಡಿ, ಶಿವರಾಮ ಸಪಲ್ಯ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಾಜಾರಾಮ್, ಸಹಾಯಕ ಇಂಜಿನಿಯರ್ ಪ್ರಮೋದ್, ಗುತ್ತಿಗೆದಾರ ಪ್ರಭಾಕರ್, ಉದ್ಯಮಿ ಶಿವಪ್ರಸಾದ್, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ, ಪುರುಷೋತ್ತಮ ಮುಂಗ್ಲಿಮನೆ, ನೀಲಂತ್ ಬೊಳುವಾರು, ಶ್ರೀನಿವಾಸ್, ಬಿಜೆಪಿ ಬೂತ್ ಸಮಿತಿಯ ಪದಾಧಿಕಾರಿಗಳಾದ ದಯಾಕರ್, ಪ್ರದೀಪ್, ದಯಾನಂದ ಮತ್ತಿತರರು ಉಪಸ್ಥಿತರಿದ್ದರು‌.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.