ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯಲ್ಲಿ ಪ್ರಕೃತಿ ಪೂಜೆ

0

ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯಲ್ಲಿ ಸೆ.1ರಂದು ವೃಕ್ಷಕ್ಕೆ ಪೂಜೆ ಮಾಡುವುದರ ಮೂಲಕ ಪ್ರಕೃತಿ ವಂದನಾ ಕಾರ್ಯಕ್ರಮ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆಯ ನಿರ್ದೇಶಕರಾದ ಮಹಾವೀರ ಜೈನ್ , ಶಾಲಾ ಮುಖ್ಯೋಪಾಧ್ಯಾಯರಾದ ಗದಾಧರ್ ಬಾಳುಗೋಡು, ಹಾಗೂ ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು .ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ವಿದ್ಯಾಸರಸರಸ್ವತಿ ನೀಡಿದರು. ಹಾಗೂ ವಿದ್ಯಾರ್ಥಿಗಳಿಂದ ಪ್ರಕೃತಿಯನ್ನು ಕಾಪಾಡುವುದಕ್ಕಾಗಿ ಪ್ರಮಾಣ ವಚನವನ್ನು ಮಾಡಿಸಲಾಯಿತು. ಗದಾಧರ್ ಸ್ವಾಗಸಿ, ಪುನೀತ್ ವಂದಿಸಿದರು.

LEAVE A REPLY

Please enter your comment!
Please enter your name here