ಪುಂಜಾಲಕಟ್ಟೆಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ -ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

0

ಪುತ್ತೂರು: ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ವಿಚಾರದಲ್ಲಿ ಆರೋಪಿ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿ ಸಮೀಪದ ಪುತ್ತಿಲ ಗ್ರಾಮದ ಮಹಿಳೆಯೊಬ್ಬರು ನೀಡಿದ ದೂರಿನಂತೆ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ವ್ಯಾಪ್ತಿಯ ಕಳಂಜಿಬೈಲು ನಿವಾಸಿ ರಜಾಕ್ ಎಂಬವರ ಪುತ್ರ ನಾಸೀನ್ ಯಾನೆ ಸುನಾಮಿ ನಾಸೀರ್ ಎಂಬವರ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. 

LEAVE A REPLY

Please enter your comment!
Please enter your name here