ಎಸ್‌ಡಿಎಂಸಿ ಅಧ್ಯಕ್ಷರಾಗಿ ರವಿಚಂದ್ರ ಶಾಂತಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿನ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿಯ ನೂತನ ಅಧ್ಯಕ್ಷರಾಗಿ ರವಿಚಂದ್ರ ಶಾಂತಿ ಆಯ್ಕೆಯಾಗಿದ್ದಾರೆ.

ಎಸ್‌ಡಿಎಂಸಿ ಅಧ್ಯಕ್ಷರಾಗಿದ್ದ ಮೊಯ್ದೀನ್ ಕುಟ್ಟಿಯವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ರವಿಚಂದ್ರ ಶಾಂತಿ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.