ಪುತ್ತೂರು, ಕಡಬ ತಾಲೂಕಿನಲ್ಲಿ ಒಟ್ಟು 44 ಕೋವಿಡ್ ಪ್ರಕರಣಗಳು: ಜ.12ರ ವರದಿಯಂತೆ 19 ಮಂದಿಗೆ ಕೊರೋನಾ ದೃಢ

ಪುತ್ತೂರು: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ 3ನೇ ಅಲೆಯಲ್ಲಿ ಒಟ್ಟು 43 ಕೊರೋನಾ ಪ್ರಕರಣ ಕಂಡು ಬಂದಿದೆ. ಜ.12ರ ವರದಿಯಂತೆ 19 ಮಂದಿಗೆ ಕೊರೋನಾ ದೃಢಗೊಂಡಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರು ತಿಳಿಸಿದ್ದಾರೆ.
ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಲಕ್ಷಣಗಳು ಕಂಡು ಬರುತ್ತಿದ್ದು, ಉಭಯ ತಾಲೂಕುಗಳಲ್ಲಿ ಕೊರೋನಾ ಟೆಸ್ಟಿಂಗ್ ಹೆಚ್ಚಳ ಮಾಡಲಾಗಿದೆ. ಟೆಸ್ಟಿಂಗ್ ಹೆಚ್ಚಳದ ಪರಿಣಾಮ ಪ್ರಕರಣಗಳ ಸಂಖ್ಯೆ ಬಯಲಾಗುತ್ತಿದೆ. ಇಡೀ ಜಿಲ್ಲೆಗೆ ಹೋಲಿಸಿದರೆ ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಕನಿಷ್ಟ ಪ್ರಕರಣಗಳು ವರದಿಯಾಗುತ್ತಿವೆ ಎಂದು ಅವರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.