ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಅವರಿಗೆ ಕೋವಿಡ್ ಪಾಸಿಟಿವ್

ಪುತ್ತೂರು: ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರಿಗೆ ಕೋವಿಡ್ -19 ಪಾಸಿಟಿವ್ ವರದಿ ಬಂದಿದ್ದು, ಅವರು ಮನೆಯಲ್ಲೇ ಕ್ವಾರಂಟೈನ್‌ಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡಾ. ದೀಪಕ್ ರೈ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಿದಾಗ ಜ.10ರಂದು ಅವರಿಗೆ ಕೋವಿಡ್ ಕೋವಿಡ್ ಪಾಸಿಟಿವ್ ವರದಿ ಬಂದಿತ್ತು. ಕೋವಿಡ್ 2 ಡೋಸ್ ಲಸಿಕೆ ಪಡೆದ ಹಿನ್ನೆಯಲ್ಲಿ ಅವರಿಗೆ ಕೋವಿಡ್ ಸೋಂಕು ತೀವ್ರವಾಗಿ ಬಾದಿಸಿಲ್ಲವಾದರಿಂದ ಮನೆಯಲ್ಲೇ ಹೋಮ್ ಕ್ವಾರಂಟೈನ್ ಆಗಿದ್ದಾರೆ. ನಾನು ಆರೋಗ್ಯವಂತನಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.