ನೆಲ್ಯಾಡಿ: 8 ಕುಟುಂಬಗಳಿಗೆ ಟೇಬಲ್, ಚಯರ್ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್‌ರವರು ಗ್ರಾಮ ಪಂಚಾಯತ್‌ನ ತಮ್ಮ ಅನುದಾನದಲ್ಲಿ ಸುಮಾರು ೮ ಕುಟುಂಬಗಳಿಗೆ ಟೇಬಲ್ ಹಾಗು ಚೆಯರ್ ವಿತರಣೆ ಮಾಡಿದರು.

ನೆಲ್ಯಾಡಿಯ ಉದ್ಯಮಿ ಕೆ.ಪಿ.ತೋಮಸ್, ಜೋಸ್ ಮಾತಾಲ್ಯಾಬ್, ತಾ.ಪಂ.ಮಾಜಿ ಸದಸ್ಯೆ ಉಷಾ ಅಂಚನ್, ಗ್ರಾ.ಪಂ.ಮಾಜಿ ಸದಸ್ಯ ಕೆ.ಪಿ.ಅಬ್ರಹಾಂರವರು ಪಲಾನುಭವಿಗಳಿಗೆ ಸವಲತ್ತು ವಿತರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.