ಜೆಡಿಎಸ್ ರಾಜ್ಯ ವಕ್ತಾರರಾಗಿ ಸುಳ್ಯದ ಎಂ.ಬಿ. ಸದಾಶಿವ ನೇಮಕ

0

 

ಜೆಡಿಎಸ್ ರಾಜ್ಯ ವಕ್ತಾರರಾಗಿ ಸುಳ್ಯದ ಎಂ.ಬಿ. ಸದಾಶಿವ ನೇಮಕಗೊಂಡಿದ್ದಾರೆ.

ಎಂ.ಬಿ. ಸದಾಶಿವರವರು ಹಿರಿಯ ಜೆಡಿಎಸ್ ಮುಖಂಡರಾಗಿದ್ದು, ಸುಳ್ಯದಲ್ಲಿ ಉದ್ಯಮಿಯಾಗಿದ್ದಾರೆ. ಈ ಹಿಂದೆ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ, ರಾಜ್ಯ ಉಪಾಧ್ಯಕ್ಷರಾಗಿಯೂ ಎಂ.ಬಿ. ಸದಾಶಿವರು ಕಾರ್ಯನಿರ್ವಹಿಸಿದ್ದರು.

ಹಾಲಿ ಶಾಸಕರು,ಸಂಸದರು, ಮಾಜಿ ಶಾಸಕರುಗಳನ್ನೊಳಗೊಂಡ 62 ಜನರನ್ನು ರಾಜ್ಯ ವಕ್ತಾರರನ್ನಾಗಿ ಜೆಡಿಎಸ್ ರಾಜ್ಯಧ್ಯಕ್ಷ ಸಿ.ಎಂ ಇಬ್ರಾಹಿಂ ಆದೇಶ ಮಾಡಿದ್ದಾರೆ.

LEAVE A REPLY

Please enter your comment!
Please enter your name here