ಐವರ್ನಾಡಿನ ಸದಾಶಿವ ಪಾಲೆಪ್ಪಾಡಿ ನಾಪತ್ತೆ

0

ಐವರ್ನಾಡಿನ ಸದಾಶಿವ ಪಾಲೆಪ್ಪಾಡಿ ಎಂಬವರು ಕಾಣೆಯಾಗಿರುವುದಾಗಿ ತಿಳಿದು ಬಂದಿದೆ.

ಮಂಗಳೂರಿನ ಕಾವೂರಿನಲ್ಲಿ ಸೆ.2 ರಂದು ನಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಹೋದವರು ವಾಪಾಸು ಮನೆಗೆ ಬರಲಿಲ್ಲವೆಂದು ತಿಳಿದು ಬಂದಿದೆ.

ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here