ಕೌಡಿಚ್ಚಾರು : ಸ್ವಾಮಿ ವಿವೇಕಾನಂದರ 159 ನೇ ಜಯಂತಿ ಆಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕೌಡಿಚ್ಚಾರು : ವಿವೇಕಾನಂದ ಯುವಕ ವೃಂದ ಕೌಡಿಚ್ಚಾರು ಅರಿಯಡ್ಕ ಇದರ ವತಿಯಿಂದ ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದ ವಠಾರದಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಶ್ರೀ ಕೃಷ್ಣ ಭಜನಾ ಮಂದಿರದ ಆಡಳಿತ ಸಮಿತಿಯ ಅಧ್ಯಕ್ಷರಾದ ರಾಮದಾಸ ರೈ ಮದ್ಲ ದೀಪ ಪ್ರಜ್ವಲಿಸಿ, ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈದು ಚಾಲನೆ ಕೊಟ್ಟರು. ಬಳಿಕ ಮಾತನಾಡಿ ಧರ್ಮದ ಒಳಿತಿಗಾಗಿ ಸ್ವಾಮೀಜಿಯು ಪಟ್ಟಂತ ಶ್ರಮ ರಾಮ ರಾಜ್ಯದ ಕನಸು, ಇಂದಿನ ಯುವ ಪೀಳಿಗೆಗೆ ಪ್ರತಿಯೊಂದು ಮಾದರಿ ಎಂದರು. ನಂತರ ಸೇರಿದಂತ ಎಲ್ಲಾ ಯುವಕ ವೃಂದದ ಸದಸ್ಯರು ಹಾಗೂ ಸಾರ್ವಜನಿಕ ಬಾಂಧವರು ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು, ಕಾರ್ಯಕ್ರಮವನ್ನು ಯುವಕ ವೃಂದದ ಅಧ್ಯಕ್ಷ ದುರ್ಗಾಪ್ರಸಾದ್ ಕುತ್ಯಾಡಿ ವಂದಿಸಿ, ಸಾಂಸ್ಕೃತಿಕ ಕಾರ್ಯದರ್ಶಿ ಚರಣ್ ರಾಜ್ ಎಂ ಡಿ ಸ್ವಾಗತಿಸಿ ನಿರೂಪಿಸಿದರು. ಈ ಸಂದರ್ಭದಲ್ಲಿ ಯುವಕವೃಂದದ ಪಧಾದಿಕಾರಿಗಳು, ಸದಸ್ಯರು ಹಾಗೂ ಸಾರ್ವಜನಿಕರು ಜೊತೆಗಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.