ರೆಖ್ಯದಲ್ಲಿ ಕೃಷಿಕನ ಬರ್ಬರ ಕೊಲೆ – ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿ ಕೃತ್ಯ!?

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಎಲ್‌ಐಸಿ ಪ್ರತಿನಿಧಿಯಾಗಿದ್ದ  ಕೃಷಿಕರೋರ್ವರನ್ನು ಕೊಲೆಗೈದಿರುವ ಘಟನೆ ರೆಖ್ಯ ಸಮೀಪದ ನೇಲ್ಯಡ್ಕದ ದೇವಸ್ಯದಲ್ಲಿ ಜ.13 ರಂದು ಬೆಳಿಗ್ಗೆ 10 ಗಂಟೆಗೆ ನಡೆದಿದೆ. ದೇವಸ್ಯ ನಿವಾಸಿ ಶಾಂತಪ್ಪ ಗೌಡ (40 ವ) ಕೊಲೆಯಾದವರು.

ಜಮೀನು ಕುರಿತಾದ ವ್ಯಾಜ್ಯಕ್ಕೆ ಸಂಬಂಧಿಸಿ ಈ ಕೊಲೆ ಕೃತ್ಯ ನಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.