ಹಿರೇಬಂಡಾಡಿಯಲ್ಲಿ ಗುಡ್ಡೆಗೆ ಬೆಂಕಿ – ಬೆಂಕಿ ನಂದಿಸಿದ ಅಗ್ನಿಶಾಮಕ ದಳ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಹಿರೇಬಂಡಾಡಿಯ ಗುಡ್ಡದಲ್ಲಿ ಒಣಗಿದ ಹುಲ್ಲಿಗೆ ಬೆಂಕಿ ಹತ್ತಿಕೊಂಡ ಘಟನೆ ಜ.13ರಂದು ಮಧ್ಯಾಹ್ನ ನಡೆದಿದೆ. ಘಟನೆಯ ಮಾಹಿತಿ ತಿಳಿದ ಪುತ್ತೂರು ಅಗ್ನಿಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸಿದ್ದಾರೆ. ಸ್ಥಳೀಯರು ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.