ಶಿಥಿಲಾವಸ್ಥೆಯಲ್ಲಿರುವ ಭಕ್ತಕೋಡಿ ಶಾಲೆಯ ದುರಸ್ತಿಗೆ ಆಗ್ರಹಿಸಿ ಬಿಜೆಪಿ ಸರ್ವೆ ಗ್ರಾಮ ಸಮಿತಿಯಿಂದ ಶಾಸಕರಿಗೆ ಮನವಿ-ದುರಸ್ತಿಗೊಳಿಸುವ ಬಗ್ಗೆ ಶಾಸಕರಿಂದ ಭರವಸೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಶಿಥಿಲಾವಸ್ಥೆಯಲ್ಲಿರುವ ಸರ್ವೆ ಗ್ರಾಮದ ಭಕ್ತಕೊಡಿ ಸ.ಹಿ.ಪ್ರಾ. ಶಾಲೆಯ ದುರಸ್ತಿಗೆ ಆಗ್ರಹಿಸಿ ಬಿಜೆಪಿ ಸರ್ವೆ ಗ್ರಾಮ ಸಮಿತಿ ವತಿಯಿಂದ ಶಾಸಕ ಸಂಜೀವ ಮಠಂದೂರು ಅವರಿಗೆ ಜ.೧೩ರಂದು ಮನವಿ ಸಲ್ಲಿಸಲಾಯಿತು.
ಶಾಲೆಯ ದುರಸ್ತಿ ವಿಚಾರವಾಗಿ ಪರಿಶೀಲನೆ ನಡೆಸಲು ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸುವುದಾಗಿ ಶಾಸಕರು

ಈ ಸಂದರ್ಭದಲ್ಲಿ ಭರವಸೆ ನೀಡಿದರು. ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ ಉಪಸ್ಥಿತರಿದ್ದರು. ಬಿಜೆಪಿ ಸರ್ವೆ ಶಕ್ತಿ ಕೇಂದ್ರದ ಅಧ್ಯಕ್ಷ ಅಶೋಕ್ ರೈ ಸೊರಕೆ, ೧೯೧ ಬೂತ್ ಸಮಿತಿ ಅಧ್ಯಕ್ಷ ಗೌತಮ್ ರೈ ಸರ್ವೆ, ಕಾರ್ಯದರ್ಶಿ ಗಣೇಶ್ ಭಕ್ತಕೊಡಿ, ಮುಂಡೂರು ಗ್ರಾ.ಪಂ ಸದಸ್ಯರಾದ ಚಂದ್ರಶೇಖರ್ ಎನ್.ಎಸ್.ಡಿ, ಪ್ರವೀಣ್ ನಾಯ್ಕ್ ನೆಕ್ಕಿತಡ್ಕ, ಹಿಂ.ಜಾ.ವೇ ಸರ್ವೆ ಘಟಕದ ಅಧ್ಯಕ್ಷ ಜಯಂತ್ ಭಕ್ತಕೋಡಿ, ಹಿಂ.ಜಾ.ವೇ ತಾಲೂಕು ಮಾತೃಸುರಕ್ಷ ಸಂಯೋಜಕ ಸ್ವಸ್ತಿಕ್ ಮೇಗಿನಗುತ್ತು, ಬಾಲಕೃಷ್ಣ ಅಲೇಕಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.