ಕೆಎಸ್ಸಾರ್ಟಿಸಿ ಬಸ್‌ನಿಲ್ದಾಣದಲ್ಲಿ ಟಿ.ಸಿಗೆ ಹಲ್ಲೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಸಂಚಾರ ನಿಯಂತ್ರಣಾಧಿಕಾರಿಯೊಬ್ಬರಿಗೆ ಸುರತ್ಕಲ್ ನಿವಾಸಿ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.

ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಂಚಾರ ನಿಯಂತ್ರಣಾಧಿಕಾರಿ ಸುಬ್ರಹ್ಮಣ್ಯ ಭಟ್ ಹಲ್ಲೆಗೊಳಗಾದವರು. ಅವರಿಗೆ ಸುರತ್ಕಲ್ ನ  ಪ್ರಯಾಣಿಕರೊರ್ವ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಹಲ್ಲೆ ನಡೆಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ ಎನ್ನಲಾಗಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.