ಸಂಪ್ಯ: ಉದಯಗಿರಿ ವಿಷ್ಣು ಮೂರ್ತಿ ಒತ್ತೆಕೋಲಕ್ಕೆ ಕೊಲ್ಲಿ ಮುಹೂರ್ತ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು; ಆರ್ಯಾಪು ಗ್ರಾಮದ ಸಂಪ್ಯ ಉದಯಗಿರಿಯ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲದಲಿ ಫೆ.19ರಂದು ನಡೆಯಲಿರುವ ಒತ್ತೆಕೋಲಕ್ಕೆ ಕೊಲ್ಲಿ ಮುಹೂರ್ತವು ಜ.14ರಂದು ನಡೆಯಿತು.

ಕ್ಷೇತ್ರದ ತಂತ್ರಿಗಳಾದ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ, ಒತ್ತೆಕೋಲ ಸಮಿತಿ ಅಧ್ಯಕ್ಷ ಮಂಜಪ್ಪ ರೈ ಬಾರಿಕೆ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.