ಬಡಗನ್ನೂರುಃ ಪಡುಮಲೆ ದರ್ಶನ ಬಲಿ ಬಟ್ಟಲು ಕಾಣಿಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಬಡಗನ್ನೂರುಃ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಾಲಯದ ವರ್ಷಾವಧಿ ಜಾತ್ರಾಮಹೋತ್ಸವ  ಅಂಗವಾಗಿ ಜ 14 ರಂದು ಶ್ರೀ ದೇವರ ಉತ್ಸವ ಬಲಿ ಹೊರಡುವುದು, ದರ್ಶನ ಬಲಿ,ಬಟ್ಟಲು ಕಾಣಿಕೆ,ಮಂತ್ರಾಕ್ಷತೆ,ಮಹಾಪೂಜೆ, ಪ್ರಸಾದ ವಿತರಣೆ ರಾತ್ರಿ ಗಂ 8 ರಿಂದ ಶ್ರೀ ದೇವರಿಗೆ ರಂಗಪೂಜೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಜ್ ರೈ ಪೇರಾಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ ಭಟ್ ಚಂದುಕೂಡ್ಲು, ಪವಿತ್ರ ಪಾಣಿ ಕೇಶವ ಭಟ್ ಕೂವೆತೋಟ, ಸಮಿತಿ ಸದಸ್ಯರು ಹಾಗೂ ಊರ ಭಕ್ತಾಧಿಗಳು ಉಪಸ್ಥಿತರಿದ್ದರು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.