ಸುಳ್ಯ  : ಖಾಸಗಿ ಬಸ್ಸು ನಿಲ್ದಾಣದ ಬಳಿ ಚರಂಡಿ ಸ್ಲಾಬ್ ಗಳ ಅವ್ಯವಸ್ಥೆ

0

 

ಸುಳ್ಯ ಖಾಸಗಿ ಬಸ್ಸು ನಿಲ್ದಾಣ ಮುಂಭಾಗ ಚರಂಡಿಯ ಸ್ಲಾಬ್ ಗಳು ಸಂಪೂರ್ಣ ಮುರಿದು ಹೋಗಿದ್ದು ದೋಸ್ತಿಗೆ ಉಂಟಾಗಿದೆ.
ಸಾರ್ವಜನಿಕರು ವಿದ್ಯಾರ್ಥಿಗಳು ಈ ಭಾಗದಲ್ಲಿ ಹೆಚ್ಚಾಗಿ ನಡೆದಾಡುತ್ತಿದ್ದು ಅಪಾಯದ ಮುನ್ಸೂಚನೆಯನ್ನು ನೀಡುತ್ತಿದೆ.


ಈ ಭಾಗದಲ್ಲಿ ಲ್ಯಾಬ್ ಗಳ ಮೇಲೆ ಬೃಹತ್ ವಾಹನಗಳು ಸಂಚರಿಸುವ ಹಿನ್ನೆಲೆಯಲ್ಲಿ ಈ ರೀತಿ ತೊಂದರೆ ಉಂಟಾಗಲು ಕಾರಣವೆಂದು ಸ್ಥಳೀಯರು ಹೇಳಿಕೊಳ್ಳುತ್ತಿದ್ದಾರೆ.
ಕೂಡಲೇ ಸಂಬಂಧಪಟ್ಟವರು ಇತ್ತ ಗಮನ ಹರಿಸುವಂತೆ ಈ ಭಾಗದ ಜನತೆ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here