ಸುಬ್ರಹ್ಮಣ್ಯ: ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ವತಿಯಿಂದ ಶಿಕ್ಷಕರ ದಿನಾಚರಣೆ

0

 

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಸೆ.5 ರಂದು ಆಚರಿಸಲಾಯಿತು.

ಈ ಸಂದರ್ಭ 36 ವರ್ಷಗಳ ಕಾಲ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿದ ದೊಡ್ಡಣ್ಣ ಗೌಡ ಅವರನ್ನು ಗೌರವಿಸಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ರಂಗಯ್ಯ ಶೆಟ್ಟಿಗಾರ್, ಅತಿಥಿಯಾಗಿ ಕೆ ಎಸ್ ಎಸ್ ಕಾಲೇಜು ಪ್ರಾಂಶುಪಾಲ ದಿನೇಶ್ ಪಿ ಟಿ, ಲಯನ್ಸ್ ನ ಜಯರಾಮ ದೇರಪಜ್ಜಮನೆ, ಲಿಜೋ ಜೋಶ್ ಉಪಸ್ಥಿತರಿದ್ದರು. ಸತೀಶ್ ಕೂಜುಗೋಡು, ರಾಮಚಂದ್ರ ಪಳಂಗಾಯ, ಪ್ರಕಾಶ್ ಕುಂದಾಪುರ, ಭಾರತಿ ದಿನೇಶ್, ವಿಮಲಾ ರಂಗಯ್ಯ, ಮೋಹನ್‌ದಾಸ್ ರೈ, ರೇಘನ್ ಶೆಟ್ಯಡ್ಕ, ರಾಘವೇಂದ್ರ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here