ಪದವಿ ಪೂರ್ವ ಶಿಕ್ಷಣ ಇಲಾಖೆ ದ.ಕ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪಂಜ, ಇವರ ಜಂಟಿ ಆಶ್ರಯದಲ್ಲಿ ಸೆ.6ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಖೋ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.