ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಸೆ.5 ರಂದು ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು. ಪ್ರಾರಂಭದಲ್ಲಿ ಸರ್ವಪಳ್ಳಿ ರಾಧಾಕೃಷ್ಣ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಿದರು.