ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಇಡ್ಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

0

 

 

ಆಲೆಟ್ಟಿ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದ ೨೦೨೨-೨೩ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಇಡ್ಯಡ್ಕ ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನ ಪಡೆದುಕೊಂಡಿದ್ದಾರೆ.


ತನ್ವಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ, ಇಂಗ್ಲಿಷ್ ಕಂಠಪಾಠದಲ್ಲಿ ದ್ವಿತೀಯ, ಪ್ರಣಮ್ಯ ಕಥೆ ಹೇಳುವುದರಲ್ಲಿ ದ್ವಿತೀಯ, ಧನ್ಯಶ್ರೀ ಚಿತ್ರಕಲೆಯಲ್ಲಿ ತೃತೀಯ, ಶೋಭಿತ ಅಭಿನಯ ಗೀತೆಯಲ್ಲಿ ದ್ವಿತೀಯ, ಕನ್ನಡ ಕಂಠಪಾಠದಲ್ಲಿ ತೃತೀಯ, ಜಗನ್ ಭಕ್ತಿಗೀತೆಯಲ್ಲಿ ಪ್ರಥಮ, ಕ್ಲೇ ಮಾಡೆಲಿಂಗ್‌ನಲ್ಲಿ ದ್ವಿತೀಯ, ಪುಣ್ಯಶ್ರೀ ಕಥೆ ಹೇಳುವುದರಲ್ಲಿ ದ್ವಿತೀಯ, ನಿಶಾ ಛದ್ಮವೇಷ ಸ್ಪರ್ಧೆಯಲ್ಲಿ ಪ್ರಥಮ, ಲಘು ಸಂಗೀತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

LEAVE A REPLY

Please enter your comment!
Please enter your name here