ಚಿತ್ರಕಲಾ ಸ್ಪರ್ಧೆಯಲ್ಲಿ ಸಾನ್ವಿ ನೇರಳ ರಾಜ್ಯ ಮಟ್ಟಕ್ಕೆ ಆಯ್ಕೆ

0

 

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಾನ್ವಿ ನೇರಳ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ .
ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ಓದುತ್ತಿರುವ ಈಕೆ ಸೋಮಶೇಖರ ನೇರಳ ಕವಿತಾ ದಂಪತಿಗಳ ಪುತ್ರಿ.ಚಿತ್ರಕಲಾ ಶಿಕ್ಷಕ ಸತೀಶ್ ಪಂಜ ಚಿತ್ರಕಲಾ ತರಬೇತಿ ನೀಡಿರುತ್ತಾರೆ.

LEAVE A REPLY

Please enter your comment!
Please enter your name here