ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು : ವಾಲಿಬಾಲ್ ಪಂದ್ಯದಲ್ಲಿ ಪ್ರಥಮ

0

ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆಸಲ್ಪಡುವ ತಾಲ್ಲೂಕು ಮಟ್ಟದ ಪಂದ್ಯಾಟದಲ್ಲಿ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ ನಡೆದ ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ವನ್ನು ಪಡೆದುಕೊಂಡಿರುತ್ತಾರೆ.

ಉತ್ತಮ ಪಾಸರ್ ಆಗಿ ನಿತ್ಯ ಶ್ರೀ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ ಇವರು ಪ್ರಶಸ್ತಿ ಪಡೆದು ಕೊಂಡಿರುತ್ತಾರೆ.

ಉತ್ತಮ ಸ್ಮಾಶರ್ ಆಗಿ ಹವ್ಯಶ್ರೀ ಕೆ.ದ್ವಿತೀಯ ಪಿಯುಸಿ  ವಾಣಿಜ್ಯ ವಿಭಾಗ ಪ್ರಶಸ್ತಿ ಪಡೆದು ಕೊಂಡಿರುತ್ತಾರೆ.

LEAVE A REPLY

Please enter your comment!
Please enter your name here