ಸೆ. 17: ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ವಾರ್ಷಿಕ ಮಹಾಸಭೆ

0

 

ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 17 ರಂದು ಪೂರ್ವಾಹ್ನ 11 ಗಂಟೆಗೆ ಸುಳ್ಯದ ಕೊಡಿಯಾಲಬೈಲಿನಲ್ಲಿರುವ ಗೌಡ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷ ಪಿ. ಸಿ. ಜಯರಾಮರವರ ಅಧ್ಯಕ್ಷತೆಯಲ್ಲಿ ನಡೆಯಲಿರುವುದು ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here