ಜ.22: ಬಿಳಿಯೂರು ತಿಪ್ಪಕೋಡಿಯಲ್ಲಿ 25ನೇ ವರ್ಷದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಜ.22ರಂದು ಮಧ್ಯಾಹ್ನ 3.30ರಿಂದ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ತಿಪ್ಪಕೋಡಿಯಲ್ಲಿ 25ನೇ ವರ್ಷದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ.‌ ಮಧ್ಯಾಹ್ನ 1ರಿಂದ 3 ಗಂಟೆಯವರೆಗೆ ಶ್ರೀ ಮಹಾವಿಷ್ಣು ಭಜನಾ ಮಂಡಳಿ ಕಳೆಂಜ ಬಿಳಿಯೂರು ಇವರಿಂದ ಭಜನಾ ಕಾರ್ಯಕ್ರಮ, ರಾತ್ರಿ 8 ಗಂಟೆಯಿಂದ ಅನ್ನಸಂತರ್ಪಣೆ ನಡೆಯಲಿದೆ ಎಂದು ಶ್ರೀಮತಿ ಕಮಲ‌ ಮಹಾಬಲ ರೈ ಹಾಗೂ ಶ್ರೀಮತಿ ಮತ್ತು ಬಾಲಕೃಷ್ಣ ರೈ ತಿಳಿಸಿದ್ದಾರೆ‌.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.