ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಯಿಂದ ಆತ್ಮಹತ್ಯೆಗೆ ಯತ್ನ

ಸ್ಥಳೀಯರಿಂದ ರಕ್ಷಣೆ – ಆಸ್ಪತ್ರೆಗೆ ದಾಖಲು ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಯೊಬ್ಬರು ಡೆತ್ ನೋಟು ಬರೆದಿಟ್ಟು ಬಂಟ್ವಾಳ ನೇತ್ರಾವತಿ ಸೇತುವೆಯ ಬಳಿ  ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಬಳಿಕದ ಬೆಳವಣೆಗೆಯಲ್ಲಿ ಆ ವ್ಯಕ್ತಿಯನ್ನು ಕಂಡ  ಸ್ಥಳೀಯರು ತಡೆದು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆ ನಡೆದಿದೆ.   ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ರಾಜೇಶ್ ಎಂಬವರು ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ‌. ವಿಟ್ಲದ ಮಂಗಳಪದವು ಎಂಬಲ್ಲಿಯ ವ್ಯಕ್ತಿಯೊಬ್ಬರಿಗೆ ಮನೆ ಮಂಜೂರಾತಿ ವಿಚಾರದಲ್ಲಿ ಪಟ್ಟಣ … Continue reading ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಯಿಂದ ಆತ್ಮಹತ್ಯೆಗೆ ಯತ್ನ