ಲಂಚ ಪಡೆದ ಆರೋಪ – ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಯಿಂದ ಆತ್ಮಹತ್ಯೆಗೆ ಯತ್ನ ಪ್ರಕರಣ

ಕೆಲಸ ನಿಲ್ಲಿಸಿ‌ ಮುಷ್ಕರ ಆರಂಭಿಸಿದ ಸಿಬ್ಬಂದಿಗಳು ವಿಟ್ಲ: ಮನೆ ಮಂಜೂರಾತಿ ವಿಚಾರದಲ್ಲಿ ಪಟ್ಟಣ ಪಂಚಾಯತ್ ಮಾಜಿ  ಸದಸ್ಯರೊಬ್ಬರು ರಾಜೇಶ್ ರವರ ಮೇಲೆ ಲಂಚ ಕೇಳಿದ ಆರೋಪ ಹೊರಿಸಿ ಮೇಲಾಧಿಕಾರಿಗಳಿಗೆ ದೂರು ಕೊಡಿಸಿದ್ದರಿಂದ ಮನನೊಂದ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ರಾಜೇಶ್ ರವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಗೆ ಯತ್ನಿಸಿದ್ದರು. ಸಿಬ್ಬಂದಿಗೆ ಕಿರುಕುಳ ಘಟನೆಯನ್ನು ಖಂಡಿಸಿ ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಗಳು ಕೆಲಸ ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಿದ್ದಾರೆ.   ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರಾಗಿ … Continue reading ಲಂಚ ಪಡೆದ ಆರೋಪ – ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಯಿಂದ ಆತ್ಮಹತ್ಯೆಗೆ ಯತ್ನ ಪ್ರಕರಣ